ಫಲಾನುಭವಿಗಳಿಗೆ ಚೆಕ್ ವಿತರಣೆ

ಕಲಬುರಗಿ: ಲೋಕೋಪಯೋಗಿ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಫಲಾನುಭವಿಗಳಿಗೆ ಸಿಎಂ ಯಡಿಯೂರಪ್ಪ ಅವರು ಸಾಲ ಸೌಲಭ್ಯಗಳ ಚೆಕ್ ವಿತರಿಸಿದರು.