ಫಲ ಪುಷ್ಪ ಪ್ರದರ್ಶನಕ್ಕೆ ಸಿದ್ಧತೆ

ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ನಡೆಯುವ ಫಲ ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಬೆಂಗಳೂರಿನ ಇತಿಹಾಸ ಸೃಷ್ಟಿಸಲು ಸಿದ್ಧತೆ ನಡೆಸಲಾಗಿದೆ.