ಫಸ್ಟ್ ನೈಟ್ ನಲ್ಲಿ ಏನು ಮಾಡ್ತೀರಾ…


ಸಾಮಾನ್ಯವಾಗಿ ಫಸ್ಟ್ ನೈಟ್ ನಲ್ಲಿ ಏನು ಮಾಡ್ತಾರೆ ಎಂದು ನಟಿ ರಚಿತಾ ರಾಮ್ ಲವ್ ಯೂ ರಚ್ಚು ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಮಾಡಿದ್ದು ಕುತೂಹಲ ಕೆರಳಿಸಿದೆ.