ಫಾಜಿಲ್ ಹತ್ಯೆ೧೨ ಮಂದಿ ವಶಕ್ಕೆ

ಮಂಗಳೂರಿನ ಸುರತ್ಕಲ್ ನ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ೧೨ ಆರೋಪಿಗಳನ್ನು ವಶ’ಕ್ಕೆ ಪಡೆದು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.