ಫೋನ್ ಕದ್ದಾಲಿಕೆ: ಪರಂ ಕಳವಳ

ವಿಶ್ವದಾದ್ಯಂತ 50 ಸಾವಿರಕ್ಕೂ ಹೆಚ್ಚು ಫೋನ್‌ ಕಾಲ್‌ಗಳನ್ನು ಹೊಂದಾಣಿಕೆ ಮಾಡುವ ಮುಖೇನ ಪೆಗಾಸಸ್ ಸಾಫ್ಟ್‌ವೇರ್ ಬಳಸಿ ಸ್ನೂಪ್ ಮಾಡುವ ಮೂಲಕ ಮಾಹಿತಿ ಕದಿಯಲು ದೊಡ್ಡ ಷಡ್ಯಂತ್ರ ನಡೆದಿರುವುದು ಕಳವಳಕಾರಿ ಸಂಗತಿ ಎಂದು ತುಮಕೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದರು.