ಮಣಿಪುರದಲ್ಲಿ ನಡೆದ ಗಲಭೆಯಲ್ಲಿ ಸಂತ್ರಸ್ತರಾಗಿರುವವರಿಗೆ ಒಗ್ಗಟ್ಟು ವ್ಯಕ್ತಪಡಿಸಲು ಇಂದು ಬೆಳಿಗ್ಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ವತಿಯಿಂದ ಶಾಂತಿಯುತ ರ್‍ಯಾಲಿಯನ್ನು ನಡೆಸಲಾಯಿತು.