ಬಂದ್ ಗೆ ಬೆಂಬಲ ವ್ಯಕ್ತಪಡಿಸಲು ಮನವಿ…

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೇ 27 ರಂದು ಕರೆ ನೀಡಿರುವ ರಾಜ್ಯ ಬಂದ್ ಗೆ ಬೆಂಬಲ ನೀಡುವಂತೆ ರೈತ ಸಂಘಧ ನಾಯಕ ಕೋಡಿಹಳ್ಳಿ ಚಂದ್ರಶೇಖರ ಬೆಂಗಳೂರಿನಲ್ಲಿಂದು ಮನವಿ ಮಾಡಿದರು. ವಿವಿಧ ಸಂಘಟನೆಗಳ ಮುಖ್ಯಸ್ಥರು ಇದ್ದಾರೆ.