ಬಂದ್ ಬೆಂಬಲಿಸಲು ಮನವಿ…

ಚಿಕ್ಕಬಳ್ಳಾಪುರ : ಕೇಂದ್ರ ಸರ್ಕಾರ ಕೃಷಿ ವಿರೋಧಿ ಮಸೂದೆಗಳನ್ನು ಹಿಂಪಡೆಯಲು ಒತ್ತಾಯಿಸಿ ಜಿಲ್ಲಾ ಕೇಂದ್ರದಲ್ಲಿ ವಿವಿಧ ಸಂಘಟನೆಗಳವರು ಇಂದು ಬೆಳಗ್ಗೆ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.