ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕ್ರೈಸ್ತ ಸಮುದಾಯ ಬೆಂಗಳೂರಿನಲ್ಲಿ ಪ್ರತಿಟನೆ ನಡೆಸಿತು