ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಬಂಧಿಸುವಂತೆ ಆಗ್ರಹಿಸಿ ಎಚ್. ಎಂ ರಮೇಶ್ ಗೌಡ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿತು