ಬಕ್ರೀದ್ ಪ್ರಾರ್ಥನೆ

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹಮ್ಮದ್ ಖಾನ್ ಭಾಗಿಯಾಗಿದ್ದರು