ಬಕ್ರೀದ್ ಸರಳ ಆಚರಣೆ..

ಕೋವಿಡ್ ಮಾರ್ಗಸೂಚಿಯ ಪ್ರಕಾರ ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬವನ್ನು ತುಮಕೂರಿನಲ್ಲಿ ಸರಳವಾಗಿ ಆಚರಿಸಲಾಯಿತು.