ಬಡವರಿಗೆ ಆಹಾರ ಧಾನ್ಯ ಕಿಟ್..

ಕೋವಿಡ್ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಬಡಕುಟುಂಬಗಳಿಗೆ ತುಮಕೂರಿನ ನನಸು ಪತ್ತಿನ ಸಹಕಾರ ಸಂಘದ ವತಿಯಿಂದ ಆಹಾರಧಾನ್ಯದ ಕಿಟ್ ಗಳನ್ನು ವಿತರಿಸಲಾಯಿತು.