ಬಡವರಿಗೆ ಉಚಿತ ಚಿಕಿತ್ಸೆಗೆ ಆಗ್ರಹ…

ಕೋವಿಡ್-19 ಸೋಂಕಿತ ಬಡ ಜನರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತ ಚಿಕಿತ್ಸೆ ನೀಡುವಂತೆ ಕಾಂಗ್ರೆಸ್ ಮುಖಂಡ ಮುರಳೀಧರ ಹಾಲಪ್ಪ ಸರ್ಕಾರವನ್ನು ಒತ್ತಾಯಿಸಿದರು.