ಬಡವರಿಗೆ ದಿನಸಿ ಕಿಟ್..

ಗೌರಿಬಿದನೂರಿನಲ್ಲಿ ಆರ್ಯವೈಶ್ಯ ಮಹಾಸಭಾದ ಶ್ರೀ ವಾಸವಿ ಪೀಠಂನ ದ್ವಿತೀಯ ಪೀಠಾರೋಹಣ ಮಹೋತ್ಸವದ ಅಂಗವಾಗಿ ನಗರಸಭೆ ಸದಸ್ಯ ವಿ. ಅಮರನಾಥ್ ನೇತೃತ್ವದಲ್ಲಿ ಬಡವರಿಗೆ ಆಹಾರ ಸಾಮಗ್ರಿಯ ಕಿಟ್‌ಗಳನ್ನು ವಿತರಿಸಲಾಯಿತು.