ಬಣ್ಣ ಹಚ್ಚೋದು ಗೊತ್ತಿಲ್ಲ: ರೇಣು ಗರಂ…

ನನಗೆ ಬಣ್ಣ ಹಚ್ಚೋದು, ವೇಷ ಹಾಕೋದು ಗೊತ್ತಿಲ್ಲಾ ಎಂದು ಹೇಳಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಅವರು ಸಚಿವ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.