ಬನಶಂಕರಿ ವೃತ್ತ ಖಾಲಿ ಖಾಲಿ…

ಲಾಕ್ ಡೌನ್ ಇರುವ ಹಿನ್ನೆಲೆಯಲ್ಲಿ ಅನಗತ್ಯವಾಗಿ ಜನರ ಓಡಾಟಕ್ಕೆ ಕಡಿವಾಣ ಹಾಕಿರುವ ಹಿನ್ನೆಲೆಯಲ್ಲಿ ಬನಶಂಕರಿ ಬಸ್ ನಿಲ್ದಾಣ ಬಳಿ ಇರುವ ವೃತ್ತ ಖಾಲಿಖಾಲಿ.