ಬಳ್ಳಾರಿ ಪಾಲಿಕೆ ಚುನಾವಣೆ ಸೋಲಿಗೆ ಪಕ್ಷ ಕಾರಣ: ಆನಂದ್ ಸಿಂಗ್

ಸೋಲಿಗೆ ಸಚಿವ ಶ್ರೀರಾಮುಲು, ಶಾಸಕ ಸೋಮಶೇಖರ ರೆಡ್ಡಿಯವರನ್ನು ಮಾತ್ರ ಹೊಣೆ ಮಾಡುವುದು ಸರಿಯಲ್ಲ