ಬಳ್ಳಾರಿ ವಿವಿಯ ಆದಿತ್ಯಗೆ ಅಂತರ ವಿಶ್ವವಿದ್ಯಾಲಯ ಕುಸ್ತಿ ಪಂದ್ಯಾವಳಿಯಲ್ಲಿ ಕಂಚಿನ ಪದಕ


ಸಂಜೆವಾಣಿ ವಾರ್ತೆ
ಬಳ್ಳಾರಿ, ಡಿ.02:  ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಸ್ತಿ ತಂಡದ ಆದಿತ್ಯ (ವೀರಶೈವ ಮಹಾವಿದ್ಯಾಲಯ) ಚಂಡಿಗಡ ವಿಶ್ವವಿದ್ಯಾಲಯದಲ್ಲಿ ಜರುಗಿದ ದಕ್ಷಿಣ ಪಶ್ಚಿಮ ವಲಯ ಅಂತರ ವಿಶ್ವವಿದ್ಯಾಲಯ ಪುರುಷ ಮತ್ತು ಮಹಿಳಾ ಕುಸ್ತಿ (ಗ್ರೀಕೊ ರೋಮನ್ ೮೭ ಕೆಜಿ) ಪಂದ್ಯಾವಳಿಯಲ್ಲಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿ ಕಂಚಿನ ಪದಕವನ್ನು ಪಡೆಯುವುದರ ಮೂಲಕ ವಿಶ್ವವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿರಿತ್ತಾನೆ ಅದರ ಜೊತೆ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕುಸ್ತಿ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.

One attachment • Scanned by Gmail