ಬಳ್ಳಾರಿ ಸಂಸದ ವೈ.ದೇವೆಂದ್ರಪ್ಪನವರಿಂದ ಮತದಾನ.

ಸಂಜೆವಾಣಿವಾರ್ತೆ 

ಹರಪನಹಳ್ಳಿ.ಮೇ.೭; ತಾಲೂಕಿನ ಅರಸೀಕೆರೆ ಗ್ರಾಮದ ಜಿವಿವಿಡಿಎಸ್ ಪ್ರೌಢಶಾಲೆಯ ಮತಗಟ್ಟೆಯೊಂದಕ್ಕೆ ಬಳ್ಳಾರಿ ಸಂಸದ ವೈ.ದೇವೆಂದ್ರಪ್ಪನವರು ತಮ್ಮ ಪತ್ನಿಯೊಂದಿಗೆ ತೆರಳಿ ಮತದಾನ ಮಾಡಿದರು.