ಬಸವಣ್ಣನಿಗೆ ಸಿಎಂ ನಮನ..

ಬಸವ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು| ಈ ವೇಳೆ ಅವರು ಜಗಜ್ಯೋತಿ ಬಸವೇಶ್ವರ ಅವರು ಮಹಾನ್ ಮಾನವತಾವಾದಿಯಾಗಿದ್ದರು ಎಂದು ಬಣ್ಣಿಸಿದರು.