ಬಸವೇಶ್ವರ ಜಯಂತಿ ಆಚರಣೆ

ಕೋಲಾರ, ಏ,೨೪:ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇವರ ಸಂಯುಕ್ತಾಶ್ರಯದಲ್ಲಿ ಇಂದು ಶ್ರೀ ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಗತ್ ಜ್ಯೋತಿ ಶ್ರೀ ಬಸವೇಶ್ವರಜಯಂತಿಯನ್ನು ಆಚರಿಸಲಾಯಿತು.
ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಹಾಗೂ ಪುಷ್ಪಾರ್ಪಣೆ ಮಾಡಿದರು.ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ ರೆಡ್ಡಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು