ಬಸ್ ಪಲ್ಟಿ ಪ್ರಯಾಣಿಕರು ಪಾರು

ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ಬಿಎಂಟಿಸಿ ಪಲ್ಟಿಯಾಗಿದ್ದು ಅದೃಷ್ಟ ವಶಾತ್ ಪ್ರಯಾಣಿಕರು ಪಾರಾಗಿರುವ ಘಟನೆ ನಡೆದಿದೆ