ಬಸ್ ಸೇವೆ ಹೆಚ್ಚಳ ಮಾಡುವಂತೆ ಒತ್ತಾಯ

ಶಕ್ತಿ ಯೋಜನೆ ಉಳಿಯಲಿ, ಬಸ್ ಸೇವೆ ಹೆಚ್ಚಳ ಮಾಡುವಂತೆ ಒತ್ತಾಯಿಸಿ ಭಾರತೀಯ ಮಹಿಳಾ ಒಕ್ಕೂಟದ ಮಹಿಳಾ ಸದಸ್ಯರು ಇಂದು ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.