ಬಹುಮಹಡಿ ವಸತಿ ಸಮಾಲೋಚನೆ

ಬೆಂಗಳೂರಿನಲ್ಲಿ ನಿರ್ಮಾಣ ಮಾಡುತ್ತಿರುವ ಒಂದು ಲಕ್ಷ ಬಹುಮಹಡಿ ವಸತಿ ಸಂಕೀರ್ಣಗಳು ಕುರಿತು ವಸತಿ ಸಚಿವ ವಿ ಸೋಮಣ್ಣ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು