ಬಾಗಿನ ಅರ್ಪಿಸಿದ ಸಿಎಂ

ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ನಡೆದ ಸಮಾರಂಭದಲ್ಲಿ ಕಬಿನಿ ಜಲಾಶಯಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಂಪತಿಗಳು ಬಾಗಿನ ಅರ್ಪಣೆ ಮಾಡಿದರು.ಸಚಿವರಾದ ಗೋವಿಂದ ಕಾರಜೋಳ, ಎಸ್.ಟಿ.ಸೋಮಶೇಖರ್ ಜೊತೆಯಲ್ಲಿದ್ದಾರೆ.