ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ,ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣ ಸ್ವಾಮಿ ಇದ್ದಾರೆ.