ಬಾಬು ಜಗಜೀವನರಾಮ್ ಜಯಂತಿ:

ಗುರುಮಠಕಲ್ ಪುರಸಭೆ ಕಾರ್ಯಾಲಯದಲ್ಲಿ ಆವರಣದಲ್ಲಿ ಡಾ. ಬಾಬು ಜಗಜೀವನರಾಮ್ ಅವರ ಜಯಂತಿ ಆಚರಿಸಲಾಯಿತು .ಪುರಸಭೆ ಮುಖ್ಯಾಧಿಕಾರಿ ಭಾರತಿ ದಂಡೋತಿ ಮಾತನಾಡಿದರು.