ಬಾಬು ಜಗಜೀವನರಾಮ ಜಯಂತಿ ಆಚರಣೆ

ಬೀದರ್:ಎ.5: ರಾಜ್ಯ ವಿಧಾನ ಸಭೆ ಸಾರ್ವತ್ರಿಕ ಚುನಾವಣೆ- 2023 ರ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಇಂದು ಡಾ. ಬಾಬು ಜಗಜೀವನರಾಂ ಅವರ ಪುತ್ಥಳಿಗೆ ಮಾಲಾರ್ಪಣೆ ಸಲ್ಲಿಸುವ ಮೂಲಕ ಅವರ ಜಯಂತಿಯನ್ನು ಜಿಲ್ಲಾಡಳಿತ ಬೀದರ ವತಿಯಿಂದ ಸರಳವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ. ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್.
ಜಗಜೀವನರಾಮ ಸಮಾಜದ ಮುಖಂಡರಾದ ಚಂದ್ರಕಾಂತ ಹಿಪ್ಪಳಗಾಂವ. ರಾಜು ಕಡ್ಯಾಳ. ಫನಾರ್ಂಡೀಸ್ ಹಿಪ್ಪಳಗಾಂವ. ರಮೇಶ. ರಾಜು ಸೇರಿದಂತೆ ಹಲವಾರು ಜನರು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.