ಬಾಬೂಜಿ ಜಯಂತಿಗೆ ನಿರ್ಲಕ್ಷ್ಯ:ಪಿಡಿಓ ವಿರುದ್ಧ ಪ್ರತಿಭಟನೆ

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಜೆಟ್ಟಿ ಅಗ್ರಹಾರ ಗ್ರಾ.ಪಂ.ನಲ್ಲಿ ಡಾ. ಬಾಬು ಜಗಜೀವನರಾಂ ಜಯಂತಿ ಆಚರಿಸದೆ ನಿರ್ಲಕ್ಷ್ಯ ವಹಿಸಿರುವುದನ್ನು ಖಂಡಿಸಿ ದಲಿತ ಸಂಘಟನೆಯ ಮುಖಂಡರು ಪ್ರತಿಭಟನೆ ನಡೆಸಿದರು.