ಬಾವಿಗೆ ಬಿದ್ದು ಯುವಕ ಸಾವು

ಕಲಬುರಗಿ,ಜು.10-ಆಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ಫರಹತಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಹಡಗಿಲ್ ಹಾರುತಿ ಗ್ರಾಮದಲ್ಲಿ ನಡೆದಿದೆ.
ವೆಂಕಟೇಶ (27) ಸಾವನ್ನಪ್ಪಿದ ಯುವಕ.
ವೆಂಕಟೇಶ ಮದ್ಯ ವ್ಯಸನಿಯಾಗಿದ್ದ ಎನ್ನಲಾಗಿದೆ. ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.