ಬಿಜೆಪಿಗೆ ಜನ ಬುದ್ಧಿ ಕಲಿಸುತ್ತಾರೆ..

119 ಜನ ಶಾಸಕರಿದ್ದರೂ ಮುಖ್ಯಮಂತ್ರಿಗಳನ್ನು ಬದಲಾವಣೆ ಮಾಡಿರುವ ಬಿಜೆಪಿ ಪಕ್ಷಕ್ಕೆ ರಾಜ್ಯದ ಜನ ಬುದ್ಧಿ ಕಲಿಸುತ್ತಾರೆ ಎಂದು ತುಮಕೂರಿನ ಬಳ್ಳಗೆರೆಯಲ್ಲಿ ಜೆಡಿಎಸ್ ಶಾಸಕ ಡಿ.ಸಿ. ಗೌರಿಶಂಕರ್ ಹೇಳದರು.