ಬಿಜೆಪಿಯಲ್ಲಿ ಅನವಶ್ಯಕ ಬೆಳವಣಿಗೆ..

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ನನಗೆ ಆಸಕ್ತಿ ಇಲ್ಲ. ಬಿಜೆಪಿಯಲ್ಲಿ ಇಂತಹ ಬೆಳವಣಿಗೆ ಅವಶ್ಯಕತೆ ಇರಲಿಲ್ಲ ಎಂದು ತುಮಕೂರಿನಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.