ಬಿಜೆಪಿಯಿಂದ ದೂರು

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಕುರಿತಂತೆ ಸೂಕ್ತ ನಡೆಸುವಂತೆ ಒತ್ತಾಯಿಸಿ ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮತ್ತು ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಯೋಗೇಂದ್ರ ಹೂಡಘಟ್ಟ ಅವರು ಇಂದು ಚುನಾವಣಾ ಆಯೋಗದ ಕಛೇರಿ ಯಲ್ಲಿ ದೂರು ಸಲ್ಲಿಸಿದರು.