ಬಿಜೆಪಿಯ ಬೊಗಳೆ ಆಡಳಿತ ಪುಸ್ತಕ ಬಿಡುಗಡೆ

ಬಿಜೆಪಿ ಸರ್ಕಾರದ ಸಾಲುಸಾಲು ವೈಫಲ್ಯಗಳ ಕುರಿತ ʻಬಿಜೆಪಿಯ ಬೊಗಳೆ ಆಡಳಿತʼ ಪುಸ್ತಕವನ್ನು ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಎಎಪಿ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಬಿಡುಗಡೆ ಮಾಡಿದರು.