ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕಾರಿಣಿ..

ತುಮಕೂರಿನಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಎಸ್ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು.