ಬಿಜೆಪಿ ಒಬಿಸಿ ಕಾರ್ಯಕಾರಿಣಿ..

ತುಮಕೂರಿನಲ್ಲಿ ಭಾರತೀಯ ಜನತಾ ಪಾರ್ಟಿಯ ಒಬಿಸಿ ಜಿಲ್ಲಾ ಕಾರ್ಯಕಾರಿಣಿ ಸಭೆ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರಬಾಬು ನೇತೃತ್ವದಲ್ಲಿ ನಡೆಯಿತು.