ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ

೭೫ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು. ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರದ ಮಾಜಿ ಸಚಿವ ಸದಾನಂದಗೌಡ ಸೇರಿದಂತೆ ಮತ್ತಿತರ ಇದ್ದಾರೆ