ಬಿಜೆಪಿ ಕಛೇರಿ:ಭಗವಾನ್ ಬಿರಸಾ ಮುಂಡಾ ಜಯಂತಿ ಆಚರಣೆ


ರಾಯಚೂರು, ನ.೧೫ – ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಗವಾನ್ ಬಿರಸಾ ಮುಂಡಾ ರವರ ಜಯಂತಿಯನ್ನು ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಎಸ್ಟಿ ಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ,ಜಿಲ್ಲಾಧ್ಯಕ್ಷ ರಮಾನಂದ ಯಾದವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರ್ ರೆಡ್ಡಿ ಜಿ, ಜಿಲ್ಲಾ ಕಾರ್ಯದರ್ಶಿಗಳಾದ ಶಾಂತಕುಮಾರ, ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯರಾದ ನಾಗನಗೌಡ, ಕೃಷಿ ವಿಶ್ವವಿದ್ಯಾಲಯದ ನಾಮನಿರ್ದೇಶಿತ ಸದಸ್ಯ ಕೊಟ್ರೇಶಪ್ಪ ಕೋರಿ, ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷ ಅಫ್ರೋಜುದ್ದೀನ್ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಮೊಮ್ಮದ್ ಹನೀಫ್ ಶೇಕ್,ಕಾರ್ಯಾಲಯ ಕಾರ್ಯದರ್ಶಿಗಳಾದ ಕೆ.ಈರಣ್ಣ,ಸೇರಿದಂತೆ ಎಲ್ಲಾ ಪದಾಧಿಕಾರಿಗಳು,ಕಾರ್ಯಕರ್ತ ಇದ್ದರು.