ಬಿಜೆಪಿ ಕಛೇರಿಯಲ್ಲಯ ಗಣರಾಜ್ಯೋತ್ಸವ

ಬಿಜೆಪಿ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಸಿಎನ್ ಅಶ್ವಥ್ ನಾರಾಯಣ್ ಪಾಲ್ಗೊಂಡು ಮಾತನಾಡಿದರು