ಬಿಜೆಪಿ ಕಾರ್ಯಕರ್ತರ ನಡೆಗೆ ಆಕ್ರೋಶ..

ಬೆಳಗಾವಿಯಲ್ಲಿ ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಬಿಜೆಪಿ ಕಾರ್ಯಕರ್ತರನ್ನು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಖಂಡಿಸಿ ಪ್ರತಿಭಟನೆ ನಡೆಸಿದರು| ಮಾಜಿ ಶಾಸಕ ಎಂ ಡಿ ಲಕ್ಷ್ಮೀನಾರಾಯಣ ಮಾಜಿ ಮೇಯರ್ ರಾಮಚಂದ್ರಪ್ಪ ಸೇರಿದಂತೆ ಮತ್ತಿತರರು ಇದ್ದರು