ಬಿಜೆಪಿ ದಕ್ಷಿಣ ಮಂಡಲ ಪ್ರಶಿಕ್ಷಣ ವರ್ಗ

ಕಲಬುರಗಿ: ನಗರದ ಜಗತ್ ಬಡಾವಣೆಯ ಮೈಲಾರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿಂದು ಹಮ್ಮಿಕೊಂಡಿದ್ದ ಬಿಜೆಪಿ ಕಲಬುರಗಿ ದಕ್ಷಿಣ ಮಂಡಲ ಪ್ರಶಿಕ್ಷಣ ವರ್ಗ ಕಾರ್ಯಕ್ರಮವನ್ನು ಶಾಸಕ ದತ್ತಾತ್ರೇಯ ಪಾಟೀಲ ರೇವೂರ್ ಉದ್ಘಾಟಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.