ಬಿಜೆಪಿ ದುರ್ಬಲ

ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಯಡಿಯೂರಪ್ಪ ಮಾತನಾಡುತ್ತಾರೆ ಎಂದರೆ ಬಿಜೆಪಿ ದುರ್ಬಲ.ಬಿಜೆಪಿ ಅಭ್ಯರ್ಥಿಗಳು ಸೋಲುವ ಸೂಚನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ