ಬಿಜೆಪಿ ಪಕ್ಷದ ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆ

ಹೊಸಪೇಟೆ, ನ.5: ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರದಂದು ಮಂಡಲ ಮಹಿಳಾ ಮೋರ್ಚಾ ಕಾರ್ಯಕಾರಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಹುಡಾ ಅಧ್ಯಕ್ಷರಾದ ಅಶೋಕ್ ಜೀರೆ, ಮಂಡಲಾಧ್ಯಕ್ಷ ಬಸವರಾಜ್ ನಾಲತ್ವಾಡ್, ತಾಯಮ್ಮ ಶಕ್ತಿ ಸಂಘದ ಕವಿತಾ ಈಶ್ವರ್ ಸಿಂಗ್ ಸೇರಿದಂತೆ ಪಕ್ಷದ ಮಹಿಳಾ ಕಾರ್ಯಕರ್ತರು ಇದ್ದರು.