ಬಿಜೆಪಿ ಪ್ರಣಾಳಿಕೆ ಬಿಡುಗಡೆ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿತು. ಪಕ್ಷದ ಅಧ್ಯಕ್ಷ ಜೆಪಿ‌ ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ಮಾಜಿ‌ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತಿತರಿದ್ದಾರೆ