ಬಿಜೆಪಿ ಪ್ರತಿಭಟನೆ

ರಾಜ್ಯ ಸರ್ಕಾರದ ಕೆಲ ನೀತಿಗಳು ಹಾಗು ನಡೆ ಖಂಡಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿತು