ಹರಿಹರದ ಪಂಚಮಸಾಲಿ ಮಠಕ್ಕೆ ಭೇಟಿ ನೀಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಶ್ರೀ ವಚನಾನಂದ ಶ್ರೀಗಳಿಂದ ಆಶೀರ್ವಾದ ಪಡೆದರು.ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಚಿವ ಭೈರತಿ ಬಸವರಾಜ್ ಹಾಗೂ ಬಿಜೆಪಿ ಮುಖಂಡರುಗಳು ಉಪಸ್ಥಿತರಿದ್ದರು.