ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರು ಹರಿಹರ ಬಿಜೆಪಿ ಅಭ್ಯರ್ಥಿ ಬಿ.ಪಿ ಹರೀಶ್ ಹಾಗೂ ಹೊನ್ನಾಳಿ ಅಭ್ಯರ್ಥಿ ಎಂ.ಪಿ ರೇಣುಕಾಚಾರ್ಯ ಪರ ಪ್ರಚಾರ ಕಾರ್ಯ ನಡೆಸಿದರು.ಇದೇ ವೇಳೆ ಹರಿಹರ ಹಾಗೂ ಹೊನ್ನಾಳಿಯ ವಿವಿಧ ಮಠಗಳಿಗೆ ಭೇಟಿ ನೀಡಿದರು.ಅವರೊಂದಿಗೆ ಸಂಸದ ಜಿ.ಎಂ ಸಿದ್ದೇಶ್ವರ್ ಹಾಗೂ ಬಿಜೆಪಿ ಮುಖಂಡರು ಕಾರ್ಯಕರ್ತರು ಹಾಜರಿದ್ದರು.