ಬಿಜೆಪಿ ಶಾಸಕರ ಪ್ರತಿಭಟನೆ

ವಿಧಾನಸಭೆ ಅಧಿವೇಶನದಿಂದ ೧೦ ಮಂದಿ ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಇಂದು ಬೆಳಿಗ್ಗೆ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.