ಬಿಜೆಪಿ ಸಂಸದರ ವಿರುದ್ಧ ಪ್ರತಿಭಟನೆ

ಕೇಂದ್ರದಿಙದ ರಾಜ್ಯಕ್ಕೆ ಬರಬೇಕಾದ ಅನುದಾನ ತರಲು ಸಹಕಾರ ನೀಡದ ಬಿಜೆಪಿ ಸಂಸದರ ವಿರುದ್ದ ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು